ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಾಲಗ್ರಾಮ

ಉಚ್ಚಾರಣೆ: sālagrāma

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಸಾಲಿಗ್ರಾಮ.

ಕಿಟ್ಟೆಲ್ ನಿಘಂಟು

  1. 1.

    = ಶಾಲಗ್ರಾಮ, etc. a black stone chiefly found in the river Gaṇḍaki and worshipped as sacred to Viṣṇu. (Rām. 5, 8, 69; J. 26, 46; 28, 24. 32. 34; 31, 78. 79; see ಪುಟ್ಟ-). 2, N. of a place of pilgrimage in Mysore (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ವಿಷ್ಣುವಿನ ಸ್ವರೂಪವೆಂದೂ ಪೂಜಾರ್ಹ ವೆಂದೂ ಭಾವಿಸಲಾದ, ಸಾಮಾನ್ಯವಾಗಿ ಗಂಡಕೀನದಿಯಲ್ಲಿ ದೊರೆಯುವ ದುಂಡಾದ ಕಪ್ಪುಕಲ್ಲು,- ಕರಿಯಶಿಲೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada