ಸಾಲಾವಳಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
(astrol.) the matching of the horoscopes of a man and woman for purpose of marrying them to each other.
ಕಿಟ್ಟೆಲ್ ನಿಘಂಟು
-
1.
= ಸಲುವಳಿ fitness, suitableness (My.).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಮದುವೆಯನ್ನು ನಿಶ್ಚುಸುವಾಗ ವಧೂವರರ ಜಾತಕ, ಮನೆತನ ಮುಂತಾದ ವಿಷಯಗಳಲ್ಲಿ ಕಂಡುಬರುವ ಹೊಂದಾಣಿಕೆ,- ಸಾಮರಸ್ಯ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada