ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಾಲಿಡು

ಉಚ್ಚಾರಣೆ: sāliḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to form a line, row (by making a number of persons, animals, things, etc. standing one behind the other).

  2. 2.
    verb

    to form a line by standing with others, one behind the other.

  3. 3.
    verb

    to move one behind the another; to move in a row.

  4. 4.
    verb

    to send forth; to give forth; to discharge.

  5. 5.
    verb

    to scatter all over or in a disorderly manner.

  6. 6.
    verb

    to make; to cause to happen.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಾಲನ್ನು ರಚಿಸು.
    2. ಸಾಲಾಗಿರು.
    3. ಒಂದರ ಹಿಂದೊಂದು ನಡೆ.
    4. ಹೊರಸೂಸು.
    5. ಹರಡುವಂತೆ ಮಾಡು.
    6. ಉಂಟುಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada