ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಾವಂತ

ಉಚ್ಚಾರಣೆ: sāvanta

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a ruler who is a tributary to another ruler; a tributary.

  2. 2.
    noun

    a king of the neighbouring state or nation.

  3. 3.
    noun

    a chief or head of a group of persons.

  4. 4.
    noun

    a family name affixed in north Karnāṭaka.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಚಕ್ರವರ್ತಿಗೆ ಅಧೀನವಾಗಿರುವ ರಾಜ,- ಮಾಂಡಲಿಕ.
    2. ಪಕ್ಕದ ರಾಜ್ಯದ ರಾಜ.
    3. ಮುಖಂಡ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada