ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಾವುಕಾರ

ಉಚ್ಚಾರಣೆ: sāvukāra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಸಾವಕಾರ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    ⦅ f. ಸಾಹುಕಾರ್ತಿ⦆1 (wealth) rich man, man of wealth 2 (com.) rich merchant 3 (finc.) moneylender, banker 4 (soc.) an address and reference term used by employees of a firm when calling or referring to the proprietor

ಕಿಟ್ಟೆಲ್ ನಿಘಂಟು

  1. 1.

    = ಸಾವಕಾರ, etc. a richman; a big merchant. (C.; B. 3, 41; 4, 170). ಸಾಲವನ್ನು ಕೌಡುವ ಸಾವುಕಾರ (ಉತ್ತಮರ್ಣ G.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada