ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಾಸಿಗ

ಉಚ್ಚಾರಣೆ: sāsiga
ಮೂಲ: Sk. sāhasika-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a daring and adventurous man.

  2. 2.
    adjective

    willing to take chances; daring; adventurous.

  3. 3.
    noun

    a valorous man.

  4. 4.
    adjective

    brave, valorous.

  5. 5.
    noun

    a man who acts, respondsng rashly, impetuously.

  6. 6.
    noun

    a fool; a stupid fellow.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (hero)⦅ f. ಸಾಸಿಗಳು⦆courageous man, valiant man

ಕಿಟ್ಟೆಲ್ ನಿಘಂಟು

  1. 1.

    = ಸಾಹಸಿಗ. Tbh. of ಸಾಹಸಿಕ, q. v. (ಸಮರ್ಥ Ct. I, 41; Abh. P. 9, 101; G. 1, 108; Rām. 3, 6, 48; see s. ತೈವರು 3). [ಆ ಸಾಸಿಗನುಚಿತ ದೀಕ್ಷೈಯಂ ಕೈಕೌಣ್ಡಂ Ap. 6, 5].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಧೈರ್ಯಶಾಲಿ.
    2. ದುಡುಕಿನವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada