ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಿಂಬಳ

ಉಚ್ಚಾರಣೆ: simbaḷa
ಮೂಲ: + tege

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the thick, slimy secretion of the mucous membranes in the nose, that moistens and protects them; mucus of the nose.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (secr.) mucus of the nose, snot

ಕಿಟ್ಟೆಲ್ ನಿಘಂಟು

  1. 1.

    = ಸಿಮ್ಬ್ಳ, ಸುಮ್ಬಳ. the mucus of the nose, snot (My.; Si. 205; ಸಿಂಘಾಣ G.; Te. ಚೀಮಿಡಿ, ಚೀಮಿರಿ; Mhr. ಶೇಮ್ಬೂಡ). — ಸಿಮ್ಬಳ ತೈಗೈ. to blow the nose (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮೂಗಿನಲ್ಲಿ ಸುರಿಯುವ ಶ್ಲೇಷ್ಮ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada