ಸಿಂಹಸ್ವಪ್ನ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a person, thing, event, etc. that is dreadful, appalling.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಅತಿಯಾದ ಭಯವನ್ನುಂಟು ಮಾಡುವ ವ್ಯಕ್ತಿ ಅಥವಾ ವಸ್ತು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada