ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಿಕ್ಕ

ಉಚ್ಚಾರಣೆ: sikka

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಸಿಕ್ - 2.

  2. 2.
    noun

    a net work of cords or thin ropes hung from above, used to keep kitchen items from the reach of children, cats, etc.

  3. 3.
    noun

    a network, small basket, bag, etc. tied to the mouth of a horse, cow or ox to prevent it from eating.

ಕಿಟ್ಟೆಲ್ ನಿಘಂಟು

  1. 1.

    Tbh. of ಶಿಕ್ಕ. a sling for suspending things, etc. ಸಿಕ್ಕದ ಮೇಲೈ ಇಟ್ಟದ್ದು ಮಕ್ಕಳಿಗಾಗದೋ? (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಪಾತ್ರೆ, ಬುಟ್ಟಿ ಮುಂತಾದುವುಗಳನ್ನು ಇಟ್ಟು ಇಳಿಬಿಡುವ) ಹಗ್ಗದ ಜಾಳಿಗೆ.
    2. ಸಿಕ್ ಮತದ ಅನುಯಾು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada