ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಿಡಿಮಿಡಿ

ಉಚ್ಚಾರಣೆ: siḍi miḍi
ಮೂಲ: Ka. siḍi1 + miḍi (echo)

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    great agitation or mental irritation caused by anger, disappointment, jealosy, etc. (and expressed in one's talk, facial expression, etc.).

  2. 2.
    noun

    an anxious feeling; anxiety.

  3. 3.
    noun

    distress; misery; misery.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (anger) peevishness, fret and fume ű ಅತ್ತೆ ನನ್ನ ಮೇಲೆ ಸಿಡಿಮಿಡಿ ಮಾಡುತ್ತಾರೆ. My mother-in-law gets irritated for everything at me.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಸಹನೆ.
    2. ಗಾಬರಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada