ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಿಬ್ಬ

ಉಚ್ಚಾರಣೆ: sibba
ಮೂಲ: Ka. D2536

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಸಿಬ್ಬು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (med.) whitish, reddish or blackish spot on the body

ಕಿಟ್ಟೆಲ್ ನಿಘಂಟು

  1. 1.

    = ಚಿಬ್ಬು, etc. Tbh. of ಸಿಧ್ಮ. a kind of cutaneous disease. (ಕಿಲಾಸ, ಸಿಧ್ಮ Si. 200; Mhr. ಶಿಮ್ಬೇಂ). ಪ್ರಾಯದ ಆನೈಗೈ ಮೈಯ್ಮೇಲೈ ಪದ್ಮಾಕಾರವಾಗಿ ಏಳುವ ಮಚ್ಚೈಗಳು (ಪದ್ಮಕ, ಬಿನ್ದು ಜಾಲಕ 270). [Tu. ಚಿಬ್ಬೌ].

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada