ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಿವಂಗಿ

ಉಚ್ಚಾರಣೆ: sivangi
ಮೂಲ: Ka. D2579

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of various wolflike carnivores (family Hyaenidae) of Africa and Asia, with powerful jaws, a bristly mane, short hind legs, that feed on carrion; a hyena.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mammal) hyena

ಕಿಟ್ಟೆಲ್ ನಿಘಂಟು

  1. 1.

    the tiger-wolf, the hyena; a leopard used in hunting (ತರಕ್ಷು, ಮೃಗಾದನ, Si. 167; My.; Te. ಚಿವ್ವಂಗಿ, ಶಿವಂಗಿ, ಶಿವ್ವಂಗಿ; T. ಚಿವಂಗಿ; M. ಚಿವಿಙ್ಙ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಚಿರತೆಯ ಜಾತಿಗೆ ಸೇರಿದ ಒಂದು ಬಗೆಯ ಕ್ರೂರಪ್ರಾಣಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada