ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೀಕರ

ಉಚ್ಚಾರಣೆ: sīkara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a very small drop of water; a droplet.

  2. 2.
    noun

    a fine, mist-like rain; drizzle.

ಕಿಟ್ಟೆಲ್ ನಿಘಂಟು

  1. 1.

    = ಶೀಕರ, etc. thin or drizzling rain, light shower, tiny drops, etc. [ಉಗುಳ ಸೀಕರಂಗಳ್ ತಮ್ಮ ಮುಂಗೈಯ್ಯಮೇಗೈಬಿಳ್ದೌಡೈಬೈರಲಿಂ ಸೀಣ್ಟಿ ತೋರಿ Vr. 69, 25].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಣ್ಣಹನಿ.
    2. ಹನಿಮಳೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada