ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೀಕರಣೆ

ಉಚ್ಚಾರಣೆ: sīkaraṇane
ಮೂಲ: sihi2 + karaṇe <?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of sweet salad made using raw mango or plantain fruit, sugar, milk, cardamom seed powder, etc.

  2. 2.
    noun

    a kind of dish made by cooking a vegetable as brinjal, with spices, for mixing with rice.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sweet) sweet in the form of a ball made of mango or banana mixed with milk and sugar

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಸಾಮಾನ್ಯವಾಗಿ) ಮಾವು, ಬಾಳೆ ಮುಂತಾದ ಹಣ್ಣುಗಳಿಗೆ ಸಕ್ಕರೆ, ಹಾಲು ಮುಂತಾದುವನ್ನು ಬೆರಸಿ ತಯಾರಿಸುವ ಒಂದು ಬಗೆಯ ಸಿಹಿಯಾದ, ಗಟ್ಟಿ ದ್ರವರೂಪದ ಪದಾರ್ಥ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada