ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೀಕಲು

ಉಚ್ಚಾರಣೆ: sīkalu
ಮೂಲ: Ka. sī D3266 + -kalu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    parched; reduced to charcoal.

  2. 2.
    noun

    that which charred (from overheat).

  3. 3.
    noun

    that which is boiring, dull or not interesting; a jejune thing.

  4. 4.
    adjective

    with little flesh or fat; thin; lean.

  5. 5.
    noun

    the quality or state of being abnormally lean.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (fire)〈being〉charred, being burnt ű ಈ ಸೀಕಲು ರೊಟ್ಟಿಯನ್ನು ತಿನ್ನಲು ಸಾಧ್ಯವಿಲ್ಲ. One cannot eat this burnt bread.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬಡಕಲು.

  2. 2.

    1. ಸೀದುಹೋದುದು.
    2. ರಸವಿಲ್ಲದುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada