ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೀತ

ಉಚ್ಚಾರಣೆ: sīta
ಮೂಲ: Sk. śīta-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality or condition of being cold; coldness.

  2. 2.
    noun

    cold weather.

  3. 3.
    noun

    a contagious infection of the respiratory passages, esp. of the nose and throat, characterised by an acute inflammation of the mucous membranes, nasal discharge, malaise, etc.; cold.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (temp.) 1 coldness, chill ű ಸೀತವೂ ಸೆಕೆಯೂ ಇಲ್ಲದರಿಂದ ಬೆಂಗಳೂರಿಗೆ ವಾತಾನುಕೂಲ ನಗರ ಎಂಬ ಹೆಸರು ಇದೆ. Bangalore is called “air-conditioned city” as it is neither hot nor cold. 2 coolness [Sk. śīta-] = ಶೀತ (śīta)

ಕಿಟ್ಟೆಲ್ ನಿಘಂಟು

  1. 1.

    Tbh. of ಶೀತ. cold, etc. (Śmd. 335).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಚಳಿ.
    2. ತಂಪು.
    3. ಶೀತಬಾಧೆುಂದ ಉಂಟಾಗುವ ಒಂದು ಬಗೆಯ ರೋಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada