ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೀಬು

ಉಚ್ಚಾರಣೆ: sību
ಮೂಲ: Ka. D2491

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a thin, long split of a bamboo.

  2. 2.
    noun

    a variety of bamboo Dendrocalamus strictus of Poaceae family.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sep.) 1 splinter, sliver 2 slit of bamboo or other material

ಕಿಟ್ಟೆಲ್ ನಿಘಂಟು

  1. 1.

    (fr. ಸೀಳ್ 2?). a bamboo-slit (Bp. 16, 21; B. 4, 122; My.). 2, twigs cut off from bamboos and put on the roofs of houses to protect them against monkeys (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಿದಿರು, ಬೆತ್ತ ಮೊದಲಾದುವು ಗಳ ಸಣ್ಣ ಸೀಳು,- ತುಂಡು.
    2. ಸಣ್ಣ ಜಾತಿಯ ಬಿದಿರು,- ಬೆತ್ತ.
    3. ಸಿಬುರು.
    4. (ಮನೆಯ ಚಾವಣಿಗೆ ಹಾಕುವ) ಬಿದಿರಿನ ದಪ್ಪ ತುಂಡು.
    5. ತೆಂಗಿನ ಮಟ್ಟೆಗಳು ಮರಕ್ಕೆ ಅಂಟಿಕೊಂಡಿರುವಂತೆ ಹಿಡಿದಿರುವ ಜಾಲರಿಯಂತಹ ತೊಗಟೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada