ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೀಮೆಸುಣ್ಣ

ಉಚ್ಚಾರಣೆ: sīme suṇṇa
ಮೂಲ: sīme + suṇṇa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a piece of chalk, white or coloured, used for drawing, writing on a blackboard, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (min.) chalk piece

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಪ್ಪುಹಲಗೆಯ ಮೇಲೆ ಬರೆಯುವುದಕ್ಕೂ ಸುಣ್ಣ ಮಾಡುವುದಕ್ಕೂ ಉಪಯೋಗವಾಗುವ ಮೆತುವಾದ ಬಿಳಿಯ ಸುಣ್ಣಕಲ್ಲು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada