ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೀಱುಡು

ಉಚ್ಚಾರಣೆ: sīṛuḍu
ಮೂಲ: <?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of bee that makes continuous jarring sound.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (insect) cricket, any of various grasshopper-like insects of the order Orthoptera, the male of which produce a characteristic chirping sound

ಕಿಟ್ಟೆಲ್ ನಿಘಂಟು

  1. 1.

    a cascade (?). ಕರೈದವು ಸೀರುಡುಗಳ್, ಪೈರ್ಮರಗಾಡೈಲೈಯೈಕ್ಕಿ, ಕಳ್ತಲೈವಿರ್ದವು, ತೌರೈಗಳ್ ಪರಿಗೈಟ್ಟುವು, ಬೈಳ್ಬಯಲೌಳ್ ಸರಳಿಸಿದವು ಮರುಮರೀಚಿಕಾವಾಹಂಗಳ್ (Abh. P. 7, 86). [ತಳ್ತುಳ್ವ ಸೀರುಡುವಿನ್ದದ್ಭುತದಾ ಹಿಡಿಮ್ಬ ವನಮಂ ಪೌಕ್ಕಂ ಮರುನ್ನನ್ದನಂ Pb. 3, 9].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದುಂಬಿಯ ಜಾತಿಗೆ ಸೇರಿದ ಒಂದು ಬಗೆಯ ಹುಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada