ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೀವಟ

ಉಚ್ಚಾರಣೆ: sīvaṭa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a mixtures of various fruits cut into pieces, usu. mixed with honey or sugar, etc.

  2. 2.
    noun

    that (as an extent of land, property, etc.) which is under a person's control or within his or her jurisdiction of power.

  3. 3.
    noun

    the boundary or boundaries of a land, village, etc.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹಣ್ಣುಗಳನ್ನು ಸೇರಿಸಿ ಮಾಡುವ ಮಿಶ್ರಣ.
    2. ಒಬ್ಬನ ಅಧಿಕಾರಕ್ಕೆ ಒಳ ಪಟ್ಟುದು,- ಸ್ವಾಮ್ಯದಲ್ಲಿರುವಂಥದು.
    3. ಕ್ಷೇತ್ರ.
    4. ಸೀಮೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada