ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸುಂಕಿಗ

ಉಚ್ಚಾರಣೆ: sunkiga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಸುಂಕಾಧಿಕಾರಿ.

ಕಿಟ್ಟೆಲ್ ನಿಘಂಟು

  1. 1.

    Tbh. of ಶುಲ್ಕಿಗ. [ವೇಸಿ, ದಾಸಿ, ಸುಂಕಿಗ, ಮಣಿಹಗಾರ, ವಿದ್ಯಾವನ್ತ ಇನ್ತೀ ಐವರಿಗೈ ಲಿಂಗವ ಕಟ್ಟಿದಡೈ ಗುಡಿಯ ಮುನ್ದಣ ಸಿಂಗಾರಗಣ್ಟೈ Cv. 219]; (ಶುಲ್ಕಿಗ Ct. I, 9; V. 6, 37; Rām. 5, 8, 52; see Sp. s. ಕಂಕಿ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತೆರಿಗೆಯನ್ನು ವಸೂಲುಮಾಡುವ ಅಧಿಕಾರಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada