ಸುಗ್ರೀವಾಜ್ಞೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a direction or command of an authoritative nature ; an ordinance.
-
2.
noun
an order passed by an authority under emergency situations, pending ratification by the parliament or the legislative assembly.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(order) “Sugrīva’s order,” ordinance, very strict order by the government, king or governor
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಸುಗ್ರೀವನೆಂಬ ಕಪಿ ನಾಯಕನ ಕಟ್ಟಪ್ಪಣೆ,- ಆದೇಶ.
2. ವಿಶೇಷ ಸಂದರ್ಭದಲ್ಲಿ ತುರ್ತಾಗಿ ಹೊರಡಿಸುವ ಅಧಿಕೃತ ಆಜ್ಞೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada