ಸುಜ್ಜಲು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the tree Albizzia amara ( = A. wightii, = Mimosa amara) of Mimosae family, the powder of the dried leaves of which is mixed with soap-nut powder.
-
2.
noun
the tree Acacia amara of the same family; oil-cake tree.
-
3.
noun
the plant Corchorus trilocularis of Tiliaceae family.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ಸೊಪ್ಪನ್ನು ಒಣಗಿಸಿ ಪುಡಿಮಾಡಿ ಸೀಗೆಪುಡಿಯೊಂದಿಗೆ ಉಪಯೋಗಿಸುವ) ಒಂದು ಬಗೆಯ ಸಸ್ಯ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada