ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸುತ

ಉಚ್ಚಾರಣೆ: suta
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a male child.

  2. 2.
    adjective

    pressed out; extracted (said of juice from a fruit, herb, etc.).

  3. 3.
    adjective

    that has come into life, existence or brought forth to life; born.

  4. 4.
    noun

    a male offspring; a boy or man as he is related to his father or mother; a son.

  5. 5.
    noun

    a ruler; a king.

  6. 6.
    noun

    (astrol.) the fifth house from the birth house.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (kin)⦅ f. ಸುತೆ⦆ son

ಕಿಟ್ಟೆಲ್ ನಿಘಂಟು

  1. 1.
    1.

    poured out; extracted, expressed. see ಅಭಿಸುತ.

  2. 2.
    2.

    begotten, brought forth. 2, a son. 3, a king. ಸುತನಿಲ್ಲದವಳ ಭಾಗ್ಯ, ಮತವಿಲ್ಲದವನ ಘನತೈ. -ಪಿತಾ ಮಾತಾ ಮುನಿದ ಸುತನಿಗೈ ಗತಿ ಏನು? (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಗು.
    2. ಮಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada