ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸುತರಾಂ

ಉಚ್ಚಾರಣೆ: sutarām
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    completely; totally; utterly; wholly.

  2. 2.
    adverb

    certainly; surely.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (degree) 1 (in a negative sentence) at all, in the least ű ಈ ಕೆಲಸ ಮಾಡಲು ನನಗೆ ಸುತರಾಂ ಇಷ್ಟ ಇಲ್ಲ. I don’t want to do this work at all. 2 definitely, surely, certainly ű ನಮ್ಮ ಹುಡುಗ ಈ ವರ್ಷ ಸುತರಾಂ ಪಾಸು ಆಗುವುದಿಲ್ಲ. My son will not definitely pass this year.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪೂರ್ತಿಯಾಗಿ.
    2. ಸರ್ವಥಾ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada