ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸುತ್ತುಮುತ್ತು

ಉಚ್ಚಾರಣೆ: suttu muttu
ಮೂಲ: Ka. suttu + echo

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    = ಸುತ್ತಲು.

  2. 2.
    noun

    = ಸುತ್ತಮುತ್ತ1.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (loc.) surroundings ű ಹೊಸ ಮೆನೆಯ ಸುತ್ತುಮುತ್ತನ್ನು ನೋಡಿ ನನಗೆ ಸಂತೋಷವಾಯಿತು. I was happy to see the surroundings of my new house. postp. ⦅gen.⦆ (loc.) around, on every side of ű ಈ ಮನೆಯ ಸುತ್ತುಮುತ್ತು ಕಸ ತುಂಬಿದೆ. There is lot of litter around the house.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸುತ್ತಮುತ್ತ.
    2. ದಿಗ್ಭಂಧನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada