ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸುಪ್ತಿ

ಉಚ್ಚಾರಣೆ: supti
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the state of being asleep.

  2. 2.
    noun

    forgetfulness; unmindfulness; obliviousness.

  3. 3.
    noun

    (rhet.) carelessness, as one of the thirty three minor sentiments.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (bio.) sleep

ಕಿಟ್ಟೆಲ್ ನಿಘಂಟು

  1. 1.

    sleep; sleepiness, drowsiness; numbness, etc. (ಶಯೈ, ನಿದ್ರೈ Nn. 55). see ಒರಗು 1. ಅಕ್ಷಿ ಮುದ್ರಿಸೈ ಸುಪ್ತಿ, ಒರುನೈನಹು ಸ್ವಪ್ನಮ್, ಅರಿದೀಕ್ಷಿಸಲು ಜಾಗ್ರಂ (Mr. 317).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಿದ್ರೆ.
    2. ಅಜ್ಞಾನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada