ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸುಬ್ರಹ್ಮಣ್ಯ

ಉಚ್ಚಾರಣೆ: su Brahmaṇya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    Ṣaṇmukha, who has six faces.

  2. 2.
    noun

    one of the sixteen men participating in a religious sacrifice.

ಕಿಟ್ಟೆಲ್ ನಿಘಂಟು

  1. 1.

    Kārttikēya. 2, one of the sixteen priests employed at a solemn sacrifice. 3, N. of a district.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಯಾಗ ಮುಂತಾದ ಪವಿತ್ರ ಕಾರ್ಯಗಳಲ್ಲಿ ಭಾಗವಹಿಸುವ ಹದಿನಾರು ಋತ್ವಿಕ್ಕುಗಳಲ್ಲಿ ಒಬ್ಬ.
    2. ಷಣ್ಮುಖ.
    3. ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ (ಉಪ್ಪಿನಂಗಡಿ ತಾಲ್ಲೂಕಿನ) ಒಂದು ಪುಣ್ಯಕ್ಷೇತ್ರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada