ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸುಮ್ಮಾನ

ಉಚ್ಚಾರಣೆ: summāna
ಮೂಲ: Sk. sumānasa-?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    pleasure; joy; delight.

  2. 2.
    noun

    something that provides mirth amusement.

  3. 3.
    noun

    haughtiness; insolence; arrogance.

  4. 4.
    noun

    the condition of having something in great abundance.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (mind) pleasure, joy, satisfaction, delight 2 (mind) amusement, entertainment 3 (enjoy) pride, haughtiness 4 (pros.) prosperity, flourishing

ಕಿಟ್ಟೆಲ್ ನಿಘಂಟು

  1. 1.

    (su-m-māna). = ಆನನ್ದ pleasure, joy, etc. (ಆನನ್ದ G.; Bp. 48, 19; Bh. 1, 10, 24; 2, 13, 6; Rām. 6, 14, 33; J. 4, 7; 12, 5; 23, 51; 26, 57). [ನಗುವುದು ನುಡಿವುದು ಶಿವಭಕ್ತರೌಡನೈ ಸುಮ್ಮಾನ ಹಮ್ಮು ಬಿಮ್ಮಾಗಿರಲೇಕಯ್ಯಾ Bv. 244].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸುಮ್ಮನ.
    2. ತಮಾಷೆ.
    3. ಅಹಂಕಾರ.
    4. ಸಮೃದ್ಧಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada