ಸುರಯಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಸುರಗಿ1.
ಕಿಟ್ಟೆಲ್ ನಿಘಂಟು
-
1.
= ಸುರಗಿ. (Cpr. 7, 115 va.; Rśv. 10, 2. 19; 10, 31 va.; V. 7, 14). [ಸುರಿವ ಸುರಯಿಯರಲ ಮುಗುಳ್ಗೈ ಮೌಗಸಿದಳಿ ಕುಳಂಗಳಿಂ Pb. 1, 58; Ap. 6, 100].
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ಸುವಾಸನೆಯ ಹೂವುಗಳನ್ನು ಬಿಡುವ) ಒಂದು ಬಗೆಯ ಮರ ಮತ್ತು ಅದರ ಹೂವು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada