ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸುರಿಸು

ಉಚ್ಚಾರಣೆ: surisu
ಮೂಲ: Ka. caus. D2883

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to pour.

  2. 2.
    verb

    to cause to flow (continuously).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (flow) 1 to cause to shed 《as tears》 ű ಹುಡುಗಿ ಕಣ್ಣೀರು ಸುರಿಸುತ್ತಾ “ಅಪ್ಪಾ ನನ್ನನ್ನು ಕ್ಷಮಿಸಿ” ಎಂದು ಹೇಳಿದಳು. The girl, shedding tears profusely, said “Father, please forgive me”. 2 þfig.ß to shoot 《a rain of bullets, etc.》, to hurl 《a rain of spears, bombs, etc.》 ű 1945 ರಲ್ಲಿ ಅಮೆರಿಕಾ ಡ್ರೆಸ್ಡೆನ್ ನಗರದ ಮೇಲೆ ಬಾಂಬು ಸುರಿಸಿತು. America poured bombs on the city of Dresden in 1945.

ಕಿಟ್ಟೆಲ್ ನಿಘಂಟು

  1. 1.

    to cause to flow, to pour (v. t.), etc. (= ಸುರಿ 1 No. 2, q. v.). ಕಣ್ಣೀರು ಸುರಿಸುತ್ತ (B. 3, 34). see Bp. 57, 83; B. 4, 74. 201; 5, 58.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹರಿಯುವಂತೆ ಮಾಡು.
    2. ಕಾರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada