ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸುಲಿಸು

ಉಚ್ಚಾರಣೆ: sulisu
ಮೂಲ: Ka. caus. D2856

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಸುಲಿ1 - 6 & 7.

  2. 2.
    verb

    to cause to exact, extort.

  3. 3.
    verb

    to cause to plunder, rob.

  4. 4.
    verb

    to cause to strip of (one's ornaments, clothings, ec.).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (remove) 1 to cause to peel off, to remove skin of《an animal, etc.》 2 to cause to remove《clothes》forcibly

ಕಿಟ್ಟೆಲ್ ನಿಘಂಟು

  1. 1.

    to cause to flay, etc., etc. (C.; Bp. 38, 15; B. 5, 108). ಸುಲಿಸಿಕೌಳ್ಳಬಹುದು, ಸುದ್ದಿ ಹೇಳ ಕೂಡದು (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಿತ್ತುಕೊಳ್ಳು.
    2. (ತೊಗಟೆ, ಸಿಪ್ಪೆ ಮೊದಲಾದುವನ್ನು) ತೆಗೆಸು.
    3. (ಬಟ್ಟೆ ಮೊದಲಾದುವನ್ನು) ಬಿಚ್ಚಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada