ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸುಳಾದಿ

ಉಚ್ಚಾರಣೆ: suḷādi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of seven types of compositions, chiefly composed by Haridāsas in Kannaḍa, for purpose of actualisation of tālas (time cycles) in Karnāṭaka system.

  2. 2.
    noun

    any of the seven tālas systematised for this purpose by Purandara Dasa, revered as the father of Karnāṭaka system of music.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಸಂಗೀತದಲ್ಲಿ) ಹಾಡಿನ ಒಂದು ಪ್ರಕಾರ.
    2. (ಈಗ ಪ್ರಚಾರದಲ್ಲಿರುವ) ಏಳು ತಾಳಗಳಲ್ಲಿ ಪ್ರತಿಯೊಂದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada