ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸುಶ್ರುತ

ಉಚ್ಚಾರಣೆ: suśruta

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    clearly heard.

  2. 2.
    noun

    a vidic scholar in gen.

  3. 3.
    adjective

    well-read; well acquainted with the vedas.

  4. 4.
    noun

    name of a celebrated sage, physcian and surgeon of ancient India.

  5. 5.
    noun

    the medicinal system propounded by him.

  6. 6.
    noun

    the treatise on medicine by him.

ಕಿಟ್ಟೆಲ್ ನಿಘಂಟು

  1. 1.

    well heard; versed in the vēdas. 2, N. of a purōhita (Cpr. 3, 28 va.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವೇದಗಳನ್ನು ಚೆನ್ನಾಗಿ ಬಲ್ಲ ವನು.
    2. ಆಯುರ್ವೇದ ಚಿಕಿತ್ಸಾಶಾಸ್ತ್ರವನ್ನು ಬರೆದ ಒಬ್ಬ ಋಷಿಯ ಹೆಸರು.

  2. 2.

    ಚೆನ್ನಾಗಿ ತಿಳಿದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada