ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸುಷುಮ್ನೆ

ಉಚ್ಚಾರಣೆ: suṣumne

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    name of a particular astral tube in the spinal cord, carrying prāṇa (nerve current).

  2. 2.
    noun

    one of the seven types of sunrays, that is believed to give heat to the moon.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೇಹದಲ್ಲಿರುವ ಇಡಾ, ಪಿಂಗಳಾ, ಸುಷುಮ್ನಾ ಎಂಬ ಪ್ರಮುಖ ನಾಡಿಗಳಲ್ಲಿ ಒಂದು.
    2. (ಚಂದ್ರನಿಗೆ ಶಾಖವನ್ನು ಕೊಡುವುದೆಂದು ನಂಬಲಾದ) ಸೂರ್ಯನ ಏಳು ಪ್ರಮುಖ ಕಿರಣಗಳಲ್ಲಿ ಒಂದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada