ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೂಗುರಿಸು

ಉಚ್ಚಾರಣೆ: sūgurisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to become helplessly confused; to be bewildered, befuddled.

  2. 2.
    verb

    to sleep lightly; to be half asleep; to drowse; to doze.

  3. 3.
    verb

    to confuse so; to befuddle; to bewilder.

  4. 4.
    verb

    to move forward, advance or make progress in a very slow pace.

  5. 5.
    verb

    (hair) to become erect (as from fear, bewilderment, etc.).

ಕಿಟ್ಟೆಲ್ ನಿಘಂಟು

  1. 1.

    to wander, to grow bewildered or confused (Grj. 6, 6). ಸೂಗುರಿಸಿದುದೈನಲ್ ವಿಭ್ರಮ ಆದಮ್ ಅದಕ್ಕುಂ (Ct. II, 89). cf. ಸುಳಿ 1?

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೆದರು.
    2. ತಬ್ಬಿಬ್ಬುಗೊಳಿಸು.
    3. ನಿಧಾನವಾಗಿರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada