ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೂರುಳು

ಉಚ್ಚಾರಣೆ: sūruḷu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a formal or ritual declaration that one would do, refrain from doing, etc. made in the name of a god or some revered person; an oath; a vow.

ಕಿಟ್ಟೆಲ್ ನಿಘಂಟು

  1. 1.
    1.

    = ಸೂರುಳ್ 1. P. p. ಸೂರುಳಿದು (Bh. 1, 6, 3).

  2. 2.

    sūruḷu 2. = ಸೂರುಳ್ 2. (ಸಿರಿ, ವೈವಸ್ತೈ Nn. 150; ವೇಲೈ, ವ್ಯವಸ್ಥೈ 152, o. rs. ಪ್ರಮಾಣ, ಪ್ರಮಾಣು; ಸಮ್ಬಾಧ, ಭೃಶ 156; ಸೌಸ್ಥೈ, ವ್ಯವಸ್ಥಾಕರಣ 162, o. r. ಪ್ರಮಾಣ ಮಾಡುವುದು). ಸೂರುಳಿನಲ್ಲಿ (Nn. 150. 156). — ಸೂರುಳು ಮಾಡು. to swear (Bh. 1, 6, 7).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಆಣೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada