ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೂರ್ಯಕಾಂತಿ

ಉಚ್ಚಾರಣೆ: sūrya kānti

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the brightness of the sun.

  2. 2.
    noun

    the plant Helianthus annuus of Asteraceae family; sunflower plant.

  3. 3.
    noun

    its flower; sunflower.

ಕಿಟ್ಟೆಲ್ ನಿಘಂಟು

  1. 1.

    sun-light, sun-shine. 2, the sun-flower, a native of tropical America, Helianthus annuus Lin. (St. & Pl.; Mhr. ಸೂರ್ಯಕಾನ್ತ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸೂರ್ಯನ ಬೆಳಕಿಗನು ಗುಣವಾಗಿ ತಿರುಗುವ ಸ್ವಭಾವವನ್ನುಳ್ಳ ಅಥವಾ ಸೂರ್ಯನ ಕಡೆ ಮುಖಮಾಡಿ ನಿಲ್ಲುವ ಹಳದಿ ಹೂವುಗಳನ್ನು ಬಿಡುವ ಒಂದು ಬಗೆಯ ಗಿಡ ಮತ್ತು ಅದರ ಹೂವು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada