ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೂರ್ಯಗ್ರಹಣ

ಉಚ್ಚಾರಣೆ: sūrya grahaṇa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the obscuration of the light of the sun by the intervention of the moon between it and a point on the earth; solar eclipse.

ಕಿಟ್ಟೆಲ್ ನಿಘಂಟು

  1. 1.

    a solar eclipse. (C.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಅಮಾವಾಸ್ಯೆಯ ದಿನ ಗಳಲ್ಲಿ) ಚಂದ್ರನು ಸೂರ್ಯ ಮತ್ತು ಭೂಮಿಗಳ ಮಧ್ಯೆ ಬರುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada