ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೆಱಂಗು

ಉಚ್ಚಾರಣೆ: seṛangu
ಮೂಲ: Ka. D2796

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    that part of a sari (a garment worn by women), which is draped over the head or over one shoulder.

  2. 2.
    noun

    = ಸೆಱಗು.

  3. 3.
    noun

    the border of a dhōti or a long cloth used by men for covering their shoulders.

  4. 4.
    noun

    the border of a city, forest, etc.

  5. 5.
    noun

    a help or assistance.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (wear)

  2. 2.
    n.

    (wear) end of a sari or dhoti (which is put over the shoulder) or a dhoti ù

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸೀರೆಯಲ್ಲಿ ಹೊದೆಯುವ ಭಾಗ,- ಅಂಚು,.
    2. ಉತ್ತರೀಯ ಮುಂತಾದ ಮೇಲುಹೊದಿಕೆಯ ಅಂಚು,- ತುದಿ.
    3. ಕೊನೆ.

  2. 2.

    1. ಸೆಱಂಗು.
    2. ಸಹಾಯ.
    3. ಭಾಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada