ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೆಳೆಖಾನೆ

ಉಚ್ಚಾರಣೆ: seḷe khāne

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a sliding box in a table, bureau, chest, etc., that can be drawn out and then pushed back into place; a drawer.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮೇಜು, ಪೆಟಾರಿ ಮೊದ ಲಾದುವುಗಳಲ್ಲಿ ಸಾಮಾನುಗಳನ್ನು ಇಡಲು ಮಾಡಿರುವ, ಹಿಂದೆ ಮುಂದೆ ಸರಿಸಬಹು ದಾದ ಖಾನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada