ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೇಣಿ

ಉಚ್ಚಾರಣೆ: sēṇi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a great number of people gathered together; a crowd, throng; a multitude.

  2. 2.
    noun

    a number of people or things arranged so as to form a line; a row.

  3. 3.
    noun

    a congregation of the important persons of a particular industry or trade.

ಕಿಟ್ಟೆಲ್ ನಿಘಂಟು

  1. 1.

    Tbh. of ಶ್ರೇಣಿ (Śmd. 345 Mḍb.; ಸಮೂಹ Śs.; ಜಂಗುಳಿ, ನೈರವಿ, ಗೌನ್ದಣಿ. ಪಿಣ್ಡು, etc., ಶ್ರೇಣಿಕೈ Kk. 17; ಪಿಣ್ಡು, ಒಟ್ಟಜೈ, ಕಿಕ್ಕಿನ್ದ, ತಣ್ಡ, ತೌಮ್ಬೈ, etc., ಶ್ರೇಣಿಕೈ Śm. 54; ಬಿನ್ದ, ತೃಣ 96).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಮೂಹ.
    2. ಸಾಲು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada