ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೊನ್ನಲಿಗೆ

ಉಚ್ಚಾರಣೆ: sonnalige
ಮೂಲ: sonne4 + ?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality or fact of being round, circular.

  2. 2.
    noun

    a round vessel.

  3. 3.
    noun

    an ornamental metal cover for the peak structure of a temple, temple-chariot, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (form) 1 roundness, what is round 2 rounded pinnacle on the top of a temple

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದುಂಡಗೆ ಇರುವುದು.
    2. ದುಂಡಾ ಗಿರುವ ಬಟ್ಟಲು, ಕಲಶ ಮುಂತಾದುವು.
    3. ದೇವಾಲಯದ ಗೋಪುರದಲ್ಲಿರುವ ಲೋಹದ ಗುಂಡನೆಯ ಶಿಖರ,- ಕಲಶ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada