ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೋಜಿಗ

ಉಚ್ಚಾರಣೆ: sōjiga
ಮೂಲ: Sk. cōdya-/*cōdyaka-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the feeling of surprise, admiration, and awe aroused by something strange, unexpected, incredible, etc.

  2. 2.
    noun

    a thing or event that causes astonishment and admiration.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (wonder) surprise, wonder; happening causing wonder

ಕಿಟ್ಟೆಲ್ ನಿಘಂಟು

  1. 1.

    = ಚೋಜಿಗ, q. v. surprise, etc. (ಅಕ್ಕಜ, ಆಶ್ಚರ್ಯ G.; C. Bp. 47, 9; Rām. 6, 12, 3; J. 7, 19; 15, 29; Dp. 169, 3; My.; B. 2, 23; 3, 84. 90; 4, 54; 5, 198; see Prv. s. ಸಾಯು). [ಜಲ ತಪ್ಪಿದ ಮತ್ಸ್ಯಬದುಕುವುದೇ ಸೋಜಿಗ Bv. 368].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಆಶ್ಚರ್ಯ.
    2. ಆಶ್ಚರ್ಯಕರವಾದ ಘಟನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada