ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೋಪಸ್ಕರ

ಉಚ್ಚಾರಣೆ: sōpaskara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    something necessary; essentials.

  2. 2.
    noun

    (pl.) home appliances working mechanically or by electricity.

  3. 3.
    noun

    (pl.) a stock of food and other supplies.

  4. 4.
    noun

    (pl.) available money or property; resources.

ಕಿಟ್ಟೆಲ್ ನಿಘಂಟು

  1. 1.

    = ಸೋಬಸ್ಕರ. materials, provision, necessary articles (My.; Te.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅವಶ್ಯಕವಾದ ವಸ್ತು.
    2. ಗೃಹೋಪಕರಣ.
    3. ಅಡುಗೆಗೆ ಬೇಕಾದ ಅಕ್ಕಿ, ಬೇಳೆ, ಉಪ್ಪು, ಮೆಣಸು ಮೊದಲಾದ ಪರಿಕರ.
    4. ಧನ ಧಾನ್ಯಾದಿ ಸಂಪತ್ತು.
    5. ಗೃಹೋಪಯೋಗಿ ಯಾದ ದ್ರವ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada