ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸೌಜನ್ಯ

ಉಚ್ಚಾರಣೆ: saujanya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    courteous behavior; gracious politeness; courtesy.

  2. 2.
    noun

    the quality of being generous; generosity; nobility of mind; magnanimity.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (pers.) goodness, kindness 2 (give) magnanimity, benevolence ű ನಾರಾಯಣ ರಾಯರ ಸೌಜನ್ಯದಿಂದ ಈ ಶಾಲೆ ನಡೆಯುತ್ತಿದೆ. This school is run by the benevolence of Narayana Rao. 3 (soc.) urbanity, courtesy ű ನಾನು ಅವರ ಮನೆಗೆ ಹೋದಾಗ ಗೋಪಾಲ ಸೌಜನ್ಯ ತೋರಿಸಲಿಲ್ಲ. Gopala did not show courtesy when I went to his house.

ಕಿಟ್ಟೆಲ್ ನಿಘಂಟು

  1. 1.

    (fr. ಸುಜನ). goodness, generosity, kindness, compassion, benevolence, clemency; friendship. (Bp. 24, 18; 47, 61; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಳ್ಳೆಯತನ.
    2. ಉದಾರತ್ವ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada