ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ತಂಭಿಸು

ಉಚ್ಚಾರಣೆ: stambhisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to fix a post, pillar firmly in the ground.

  2. 2.
    verb

    to make firm, rigid or tight.

  3. 3.
    verb

    to make inactive; to inactivate.

  4. 4.
    verb

    to stop; to prevent from moving, spreading or acting.

  5. 5.
    verb

    to be brought into a state of stupor; to be stunned, stupefied.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಕಂಬವನ್ನು) ನೆಡು.
    2. ನಿಶ್ಚೇಷ್ಟಗೊಳಿಸು.
    3. ನಿಲ್ಲಿಸು.
    4. ಭಯ, ಆಶ್ಚರ್ಯ, ದುಃಖ ಮೊದಲಾದುವುಗಳ ಆಧಿಕ್ಯದಿಂದ ನಿಶ್ಚಲವಾಗು,- ಸ್ಥಗಿತಗೊಳ್ಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada