ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ಥೈರ್ಯ

ಉಚ್ಚಾರಣೆ: sthairya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಸ್ಥಿರತೆ - 1 & 3.

  2. 2.
    noun

    resoluteness of the mind; firmness; determination.

  3. 3.
    noun

    forbearance; patience.

  4. 4.
    noun

    the quality of being incessant; incessantness; continuance.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (time) constancy, invariability, stability 2 (sure) firmness, steadfastness, determination ű ಯುದ್ಧದಲ್ಲಿ ಅರ್ಜುನನಿಗೆ ಇದ್ದ ಸ್ಥೈರ್ಯ ಬೇರೆ ಯಾರಿಗೂ ಇಲ್ಲ. Nobody else had the firmness of Arjuna in the war field.

ಕಿಟ್ಟೆಲ್ ನಿಘಂಟು

  1. 1.

    (fr. ಸ್ಥಿರ). firmness, stability, fixedness, steadiness; continuance; firmness of mind, resolution, constancy, calmness; patience; hardness, solidity. (Bp. 7, 6; 22, 24; ಸ್ಥಿರತನ, ಕಸುವು, ಧೈರ್ಯ, ಶಾನ್ತಿ G.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮನಸ್ಸಿನ ಗಟ್ಟಿತನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada