ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ನೇಹಿತ

ಉಚ್ಚಾರಣೆ: snēhita
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    smeared with oil.

  2. 2.
    noun

    a close or intimate man; a friend.

  3. 3.
    adjective

    friendly in feeling; showing goodwill; amicable.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (soc.)⦅ f. ಸ್ನೇಹಿತ/ಸ್ನೇಹಿತೆ⦆ friend, companion, comrade [Sk.] = ಗೆಳೆಯ (geḷeya)

ಕಿಟ್ಟೆಲ್ ನಿಘಂಟು

  1. 1.
    anointed.

    2, loved, beloved. 3, a loved one, a friend (ಮಿತ್ರ, ಸಖ Mr. 311). feminine ಸ್ನೇಹಿತೈ (My.). ಚನ್ನಾಗಿದ್ದರೈ ನಣ್ಟರು, ಕೈಟ್ಟರೈ ಸ್ನೇಹಿತರು. -ಬಾಳಿ ಬದುಕಿದರೈ ಅಕ್ಕ ತಂಗಿ, ಕೈಟ್ಟರೈ ಸ್ನೇಹಿತ (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಗೆಳೆಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada