ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ಫಟಿಕ

ಉಚ್ಚಾರಣೆ: sphaṭika
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a clear, transparent quartz; a crystal.

  2. 2.
    noun

    a piece of this cut in the form of an ornament; a crystal.

  3. 3.
    noun

    a reddish variety of oligoclase feldspar, used as a gem, having a red and bright-yellow play of colour; sunstone.

  4. 4.
    noun

    a solidified form of a substance in which the atoms or molecules are arranged in a definite pattern that is repeated regularly in three dimensions; a crystal.

  5. 5.
    noun

    the plant Brleria cristata of Acanthaceae family.

  6. 6.
    noun

    its purple coloured flower.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (min.) 1 crystal 2 alum (used for cleaning water)

ಕಿಟ್ಟೆಲ್ ನಿಘಂಟು

  1. 1.

    = ಪಟಿಕ 1, ಪಳಕು, ಪಳಿಕ, ಪಳಿಕು, ಪಳುಕು. crystal; quartz (ತರಣಿಕಾನ್ತ, ಇನಾಶ್ಮ Mr. 101).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಿರ್ಮಲವೂ ಪಾರದರ್ಶಕವೂ ಆದ ಒಂದು ಬಗೆಯ ಬಿಳಿಯ ಹೊಳಪಿನ ಕಲ್ಲು.
    2. ಒಂದು ಬಗೆಯ ಸಸ್ಯ ಮತ್ತು ಅದರ ಹೂವು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada